ವಿಟ್ಲದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ-PRIME TV
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ತಾಲೂಕು ಶಾಖೆ ಪುತ್ತೂರು ಇದರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಕಡಬ, ಸುಳ್ಯ ಹಾಗೂ ಪುತ್ತೂರು ತಾಲೂಕಿನ ಪ.ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ…
ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಸರಣಿ ಅಪಘಾತ-PRIME TV
ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇಯ ಮೋಹಂದ್ ರೇಂಜ್ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ. ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ…
ವಿಟ್ಲದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ-PRIME TV
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.), ವಿಟ್ಲ ಇವರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ.ಜಾತಿ ಪಂಗಡದ ಮಕ್ಕಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಯಿತು. ದಿನಾಂಕ 12-04-2026 ರಂದು ಭಾನುವಾರ ದಕ್ಷಿಣ…
ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ -PRIME TV
ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳು ಸಂಪೂರ್ಣ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಇನ್ನಷ್ಟು…
ಪುತ್ತೂರು: ಹನುಮಗಿರಿಯಲ್ಲಿ ಧರ್ಮ ಸಂದೇಶ – ಸನಾತನ ಧರ್ಮ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು-PRIME TV
ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ಮೂಲಕ ಧರ್ಮ ರಕ್ಷಣೆ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.ಹನುಮಗಿರಿ ಶ್ರೀ ಕೋದಂಡರಾಮ…
ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಪಂದಳ ಮಹಾರಾಜರ ಆಗಮನ-PRIME TV
ಪುತ್ತೂರು: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳಾದ ತಿರುವಾಭರಣವನ್ನು ಸಂರಕ್ಷಿಸುತ್ತಿರುವ ಕೇರಳದ ಪಂದಳ ರಾಜ ಮನೆತನದ ಮಹಾರಾಜಾ ಪುಣರ್ತಂ ನಾರಾಯಣ ವರ್ಮ ಅವರು ಮೊದಲ ಬಾರಿಗೆ ಹನುಮಗಿರಿಗೆ ಆಗಮಿಸಲಿದ್ದಾರೆ.ಏಪ್ರಿಲ್ 12ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಅವರು ಹನುಮಗಿರಿಗೆ ಭೇಟಿ ನೀಡಿ, ಶ್ರೀ…
ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಕೃಷಿಗೆ ಹಾನಿ, ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಜಿ. ಕೃಷ್ಣಪ್ಪ ಭೇಟಿ-PRIME TV
ಕಡಬ, ಏ.12: ತಾಲೂಕಿನ 102ನೇ ನೆಕ್ಕಿಲಾಡಿ ಗ್ರಾಮದ ಕೋರಿಯಾರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಒಟ್ಟು 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೋರಿಯಾರ್ ಹಾಗೂ ಮಾಯಿಪಾಜೆ ಭಾಗಗಳಲ್ಲಿ ಆನೆಗಳು ಸಂಚಾರಿಸಿ , ಕೃಷಿ ಬೆಳೆಗಳಿಗೆ ಹಾನಿಯಾಗಿತ್ತು…
ಕಡಬದ ಹಸಿ ಮೀನು ವ್ಯಾಪಾರಿಗಳಿಗೆ ನೋಟಿಸ್: ಪ.ಪಂ. ವಿರುದ್ಧ ಆಕ್ರೋಶ-PRIME TV
ಕಡಬ, ಎ. 12: ಏಲಂನಲ್ಲಿ ವ್ಯಾಪಾರದ ಹಕ್ಕು ಪಡೆದು ಹಸಿಮೀನು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನೋಟಿಸ್ ನೀಡಿರುವುದಕ್ಕೆ ಆಕ್ರೋಶಿತರಾಗಿರುವ ವ್ಯಾಪಾರಸ್ಥರು ಕಡಬ ಪ.ಪಂ. ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಶನಿವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ವ್ಯಾಪಾರಸ್ಥರಾದ ಮ್ಯಾಥ…
ಬೆಳ್ತಂಗಡಿಯಲ್ಲಿ ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಓಮ್ನಿ ಕಾರು! ಯುವತಿ ಸ್ಥಿತಿ ಗಂಭೀರ; ಇಬ್ಬರು ಮಕ್ಕಳು ಪವಾಡಸದೃಶ್ಯ ಪಾರು-PRIME TV
ಬೆಳ್ತಂಗಡಿ: ವಿಧಿಯಾಟದ ಮುಂದೆ ಯಾರೂ ಅಸಹಾಯಕರೇ ಎಂಬುದಕ್ಕೆ ಬೆಳ್ತಂಗಡಿಯ ಮಂಡತ್ಯಾರಿನಲ್ಲಿ ನಡೆದ ಈ ಅಪಘಾತವೇ ಸಾಕ್ಷಿ. ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮತ್ತು ಇಬ್ಬರು ಪುಟ್ಟ ಮಕ್ಕಳ ಮೇಲೆ ನಿಯಂತ್ರಣ ತಪ್ಪಿದ ಓಮ್ನಿ ಕಾರು ಸ್ಕಿಡ್ ಆಗಿ ನುಗ್ಗಿದೆ. ಕಾರಿನ…
ಪುತ್ತೂರು: ಸೇವೆ, ಸಮರ್ಪಣೆ ಮನುಷ್ಯ ಜೀವನದ ಭಾಗವಾಗಬೇಕು – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್-PRIME TV
ಪುತ್ತೂರು: ಸೇವೆ ಮತ್ತು ಸಮರ್ಪಣೆ ಮನುಷ್ಯನ ಜೀವನ ವಿಧಾನವಾಗಬೇಕು ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.ಅವರು ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಮುಖಗೋಪುರವನ್ನು ಉದ್ಘಾಟಿಸಿ ನಂತರ ನಡೆದ…
